ಉಡುಪಿ: ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಆಶ್ರಯದಲ್ಲಿ ಕರಾವಳಿ ಜಿಲ್ಲೆಗಳ 5 ನೇಯ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಮೇಕೋಡು ದುರ್ಗಾ ಪರಮೇಶ್ವರಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಕ್ಯಾಂಪ್ಕೋ ಉಪಾದ್ಯಕ್ಷ ಶಂ.ನಾ ಖಂಡಿಗೆ ಉದ್ಘಾಟಿಸಿದರು. ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಶಿಬಿರ ಆಯೋಜನೆಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 4 ಶಿಬಿರ ನಡೆದಿದೆ. ಅನೇಕರು ಅಡಿಕೆ ಮರ ಏರುವ ತರಬೇತಿ ಪಡೆದಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…