ಮಂಗಳೂರು : ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ಮೂಲದ ಮಹಿಳೆಯೊಬ್ಬರು ಭಾನುವಾರ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಖಾಸಗಿ ಆಸ್ಪತ್ರೆಯಿಂದ ವೆನ್ಲಾಕ್ನಲ್ಲಿರುವ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಗಂಟಲ ದ್ರವದ ಮಾದರಿಯನ್ನು ಶನಿವಾರವೇ ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ಮಹಿಳೆ ಮೃತಪಟ್ಟಿದ್ದರು. ಇದೀಗ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಸಂಜೆಯ ವೇಳೆಗೆ ವರದಿ ಬರಲಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…