ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.
ಫೆಬ್ರವರಿ 15 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಫೆಬ್ರವರಿ 18 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಫೆಬ್ರವರಿ 19 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ.
ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಳಿಸಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.