ಗುತ್ತಿಗಾರು: ಎಂಕಾಂ ನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ಗುತ್ತಿಗಾರು ಗ್ರಾಮದ ಕಮಿಲದ ಪುಚ್ಚಪ್ಪಾಡಿಯ ಗುಣರಂಜನ್ ಅವರ ಪತ್ನಿ ಅರ್ಚನಾ ಅವರಿಗೆ ಶುಕ್ರವಾರ ಪ್ರತಿಭಾ ಪುರಸ್ಕಾರ ನಡೆಯಿತು.
ಬೆಂಗಳೂರಿನ ಗಿರಿನಗರದಲ್ಲಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನಡೆಯಿತು. ಈ ಸಂದರ್ಭ ಸೂರ್ಯನಾರಾಯಣ ಪುಚ್ಚಪ್ಪಾಡಿ ಇದ್ದರು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…