ಸುಳ್ಯ: ರಾಯಚೂರು ಜಿಲ್ಲೆಯ ಹಟ್ಟಿ ನಗರದ ವಿನಾಯಕ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಳಕು ಸಂಸ್ಥೆಯ ರಾಜ್ಯ ಘಟಕದಿಂದ ಆಯೋಜಿಸಿದ್ದ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಸೇವೆಯ ಸಾಧಕರಿಗೆ ಕೊಡಮಾಡುವ 2019 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕರಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಸಾಹಿತಿ ಮಹಾಂತಪ್ಪ ಮೇಟಿ ಪಾಟೀಲರವರು ಪ್ರದಾನ ಮಾಡಿ ಸನ್ಮಾನಿಸಿದರು.
ಬೆಳಕು ಸಂಸ್ಥೆಯ ರಾಜ್ಯ ಘಟಕದ ಪದಾಧಿಕಾರಿಗಳು, ಹಿರಿಯ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel