Advertisement
ಸುದ್ದಿಗಳು

ಎಡಮಂಗಲದಲ್ಲಿ ತಾಲೂಕುಮಟ್ಟದ ವಾಲಿಬಾಲ್ ಪಂದ್ಯಾಟ : ಗುತ್ತಿಗಾರು ಶಾಲೆಗೆ ಬಹುಮಾನ

Share

ಗುತ್ತಿಗಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡಮಂಗಲದಲ್ಲಿ ನಡೆದ ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು  ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

15 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

24 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

24 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

24 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

1 day ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago