ಎನ್ನೆಂಸಿ: ಓಣಂ ಹಬ್ಬಆಚರಣೆ

September 18, 2019
7:30 PM

ಸುಳ್ಯ: ನೆಹರೂ ಮೆಮೋರಿಯಲ್‍ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ  ಓಣಂ ಹಬ್ಬದ ಆಚರಣೆ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಗಿರಿಧರಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್‍ಎಜ್ಯುಕೇಷನ್‍ನ ನಿರ್ದೇಶಕರಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅತಿಥಿಗಳಾಗಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಮೋಹಿನಿಯಾಟ್ಟಂ, ಓಟ್ಟಂತುಳ್ಳಲ್, ವಂಜಿಪ್ಪಾಟ್, ತಿರುವಾದಿರ ಹಾಗೂ ಚೆಂಡೆ ಮೇಳ ಪ್ರದರ್ಶಿಸಲಾಯಿತು. ಪ್ರಾಂಶುಪಾಲರ ಹಾಗೂ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯವರ ಉಪಸ್ಥಿತಿಯಲ್ಲಿ ಉಪನ್ಯಾಸಕರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಷ್ಣುಪ್ರಶಾಂತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಜೈನಬ್‍ಜಿನಿರಾ ಹಾಗೂ ಸುನೋ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror