Advertisement
ಸುದ್ದಿಗಳು

ಎನ್ನೆಂಸಿ: ರೋವರ್- ರೇಂಜರ್ ಘಟಕದ ಅಭಿವಿನ್ಯಾಸ ಕಾರ್ಯಕ್ರಮ

Share

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ರುದ್ರಕುಮಾರ್ ವಹಿಸಿದ್ದರು. ಪುತ್ತೂರಿನ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಮತ್ತು ಗೈಡ್ ಲೀಡರ್ ಶ್ರೀಮತಿ ಸುನೀತಾ ಎಂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಭಾರತ ಸ್ಕೌಟ್‍ ಗೈಡ್‍ ಧ್ವಜಾರೋಹಣದ ನಿಯಮಗಳನ್ನು, ಪ್ರವೇಶ, ನಿಪುಣ್, ರಾಜ್ಯ ಪುರಸ್ಕಾರ್ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೋವರ್ಸ್‍ ಕಾರ್ಯಕ್ರಮಾಧಿಕಾರಿ ತಿಪ್ಪೇಸ್ವಾಮಿ ಡಿ ಎಚ್, ರೇಂಜರ್ಸ್‍ ಕಾರ್ಯಕ್ರಮಾಧಿಕಾರಿ ಹರ್ಷಕಿರಣ ಉಪಸ್ಥಿತರಿದ್ದರು. ಪ್ರತೀಕ್ಷಾ ಸ್ವಾಗತಿಸಿ, ಇಜಾಸ್ ವಂದಿಸಿದರು. ಪ್ರಮೀತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 hour ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

12 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

16 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago