ಎನ್ನೆಂಸಿ: ಸಮಾಜಕಾರ್ಯ ವಿದ್ಯಾರ್ಥಿಗಳಿಂದ ವಿಶೇಷಚೇತನರ ಶಾಲೆ ಭೇಟಿ

July 31, 2019
12:00 PM

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್‍ಆಗ್ನೆಸ್‍ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್‍ಎನ್ ಎ ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror