ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್‍ಆಗ್ನೆಸ್‍ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್‍ಎನ್ ಎ ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…