ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ಲೇಸ್‍ಮೆಂಟ್ ಅಂಡ್ ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
Advertisement
ಐ ಎ ಎಸ್, ಕೆ ಎ, ಎಸ್, ಬ್ಯಾಂಕಿಂಗ್, ರೈಲ್ವೆ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಮತ್ತು ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು ಎಂಬುದರ ಕುರಿತು ಮಡಿಕೇರಿಯ ಟ್ರೈಕಲರ್ ಅಕಾಡೆಮಿಯ ಪ್ರಧಾನ ತರಬೇತುದಾರ ಗೌರವ್ ಪಟೇಲ್ ತರಬೇತಿಯನ್ನು ನಡೆಸಿಕೊಟ್ಟರು.
Advertisement
ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರೈಕಲರ್ ಅಕಾಡೆಮಿಯ ಮೋಕ್ಷಿತಾಗೌರವ್ ಪಟೇಲ್ ಉಪಸ್ಥಿತರಿದ್ದರು.
ಅಂತಿಮ ಪದವಿಯ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
Advertisement
ಪ್ಲೇಸ್‍ಮೆಂಟ್ ಅಂಡ್‍ಕೆರಿಯರ್ ಗೈಡೆನ್ಸ್ ಸೆಲ್‍ನ ಸಂಯೋಜಕಿ ದಿವ್ಯಾ ಟಿ ಎಸ್‍ಸ್ವಾಗತಿಸಿ, ವಿದ್ಯಾರ್ಥಿಗಳಾದ ಜಯಸೂರ್ಯ ವಂದಿಸಿ,ತೃಪ್ತಿಯು ಸಿಕಾರ್ಯಕ್ರಮ ನಿರೂಪಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement