ಎನ್ನೆಂಸಿ: ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ತರಬೇತಿ ಕಾರ್ಯಕ್ರಮ

August 4, 2019
3:00 PM

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಪ್ಲೇಸ್‍ಮೆಂಟ್‍ ಅಂಡ್‍ ಕೆರಿಯರ್ ಗೈಡೆನ್ಸ್ ಸೆಲ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಐ ಎ ಎಸ್, ಕೆ ಎ, ಎಸ್, ಬ್ಯಾಂಕಿಂಗ್, ರೈಲ್ವೆ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಮತ್ತು ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು ಎಂಬುದರ ಕುರಿತು ಮಡಿಕೇರಿಯ ಟ್ರೈಕಲರ್‍ ಅಕಾಡೆಮಿಯ ಪ್ರಧಾನ ತರಬೇತುದಾರ ಗೌರವ್ ಪಟೇಲ್‍ ತರಬೇತಿಯನ್ನು ನಡೆಸಿಕೊಟ್ಟರು.

ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರೈಕಲರ್ ಅಕಾಡೆಮಿಯ ಮೋಕ್ಷಿತಾಗೌರವ್ ಪಟೇಲ್ ಉಪಸ್ಥಿತರಿದ್ದರು.

ಅಂತಿಮ ಪದವಿಯ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಪ್ಲೇಸ್‍ಮೆಂಟ್ ಅಂಡ್‍ಕೆರಿಯರ್ ಗೈಡೆನ್ಸ್ ಸೆಲ್‍ನ ಸಂಯೋಜಕಿ ದಿವ್ಯಾ ಟಿ ಎಸ್‍ಸ್ವಾಗತಿಸಿ, ವಿದ್ಯಾರ್ಥಿಗಳಾದ ಜಯಸೂರ್ಯ ವಂದಿಸಿ,ತೃಪ್ತಿಯು ಸಿಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror