ಸುಳ್ಯ: ಸುಳ್ಯ ಎನ್.ಎಸ್.ಯು.ಐ. ವತಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಟ್ಯಾಲೆಂಟ್ ಅವಾರ್ಡ್ 2020 ನ್ನು ವಿದ್ಯಾರ್ಥಿಗಳ ಮನೆಗೆ ತೆರಳಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ., ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧೀಕ್ ಕೊಕ್ಕೋ, ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕೊಡಗು ಜಿಲ್ಲಾ ಸಾಮಾಜಿಕ ಜಾಲಾತಾಣ ಅಧ್ಯಕ್ಷ ಸೂರಜ್ ಹೊಸೂರು, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರದೀಪ್ ರೈ ಪಾಂಬಾರು, ಎನ್.ಎಸ್.ಯು.ಐ. ಸುಳ್ಯ ಇದರ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಆಶೀಕ್ ಅರಂತೋಡು, ಶಹೀದ್ ಪಾರೆ, ಸಿಯಾಬ್ ಕೇರ್ಪಳ, ಉಪಸ್ಥಿತರಿದ್ದರು.
ಎಸ್.ಎಸ್‌ಎಲ್‌ಸಿ. ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನೂಷ್, ಮೇಘ ಪಿ.ವೈ., ಮರಿಯಂ ರಫನಾ, ಫಾತಿಮಾ ಮುಬಿನ, ಸೌಮ್ಯ ಮತ್ತು ಗೌರಿಪ್ರಿಯ ಇವರನ್ನು ಪುರಸ್ಕರಿಸಲಾಯಿತು.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…