ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ(ಇಂದು) ಎಲಿಮಲೆಯಲ್ಲಿ ಸಾಹಿತಿ ಕೃ ಶಾ ಮರ್ಕಂಜ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಹಿರಿಯ ಬರಹಗಾರ, ಸಾಹಿತಿ, ಗಿರೀಶ್ ರಾವ್ ( ಜೋಗಿ) ಅವರು ಉದ್ಘಾಟಿಸಲಿದ್ದಾರೆ.
ಎಲಿಮಲೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ದಿ.ದೇವಕಿ ವೆಂಕಪ್ಪ ಗೌಡ ಅಂಬೆಕಲ್ಲು ವೇದಿಕೆ ಹಾಗೂ ದಿ.ಸುಬ್ರಾಯ ಭಟ್ ಕೇರ ಸಭಾಂಗಣದಲ್ಲಿ ನಡೆಯುವ ಸಮ್ಮೇಳನಕ್ಕೆ ವಿವಿದೆಡೆಯಿಂದ ಸಾಹಿತ್ಯಾಭಿಮಾನಿಗಳು ಆಗಮಿಸಲಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…