ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಪೋಷಕರಿಗೆ ಕ್ರೀಡಾಕೂಟ ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ತಳೂರು, ಸಂಚಾಲಕ ತೀರ್ಥರಾಮ ಎ.ವಿ., ರಾಧಾಕೃಷ್ಣ ಮಾವಿನಕಟ್ಟೆ, ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…