ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪಪೊಲೀಸ್ ನಿರೀಕ್ಷಕ ಚಂದಪ್ಪ, ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ರಸ್ತೆಗಳ ನಿಯಮಗಳ ಪಾಲನೆಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು, ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಮುಖ್ಯಶಿಕ್ಷಕ ಗದಾಧರ ಬಾಳುಗೋಡು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಠಾಣೆಯ ಕಾನ್ಸ್‍ಟೇಬಲ್ ಪ್ರಕಾಶ್, ಗೃಹರಕ್ಷಕ ಸಿಬ್ಬಂದಿಗಳಾದ ವಿಷ್ಣುಪ್ರಕಾಶ್, ಮಧು ಪಾಲ್ಗೊಂಡರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel