ಎಲಿಮಲೆ: ದ.ಕ.ಜಿ.ಪ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆದ ಪ್ರೌಢ ಶಾಲಾ ಮಟ್ಟದ ಬಾಲಕ ಬಾಲಕಿಯರ ಕಬ್ಬಡ್ಡಿ ಪಂದ್ಯಾಟದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿಯನ್ನು ಕಾರ್ತಿಕಾ ಹಾಗೂ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಅಖಿಲಾ ಪಡೆದುಕೊಂಡರು.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…