ಎಲಿಮಲೆ: ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವತಿಯಿಂದ ಒಂದೇ ದಿನದಲ್ಲಿ 1 ಲಕ್ಷ ರೂಪಾಯಿ ಸಂಗ್ರಹ ಮಾಡಿ ವಿದ್ಯಾರ್ಥಿ ತೇಜಸ್ವಿ ಕುಟುಂಬಕ್ಕೆ ನೀಡಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…