ಎಲಿಮಲೆ: ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ , ಸಹೋದರತೆಯ ಪ್ರತೀಕವಾದ ರಕ್ಷಾಬಂಧನ ಹಾಗೂ ತುಳುನಾಡಿನ ಪ್ರಮುಖ ಆಚರಣೆಯಾದ ಆಟಿ ಆಚರಣೆ ನಡೆಯಿತು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…