ಸುಳ್ಯ: ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜ.19 ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಕನ್ನಡ ಧ್ವಜ ಅಭಿಯಾನ ಇಂದು ಎಲಿಮಲೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಹಾಗೂ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬಾಳೆತೋಟ ಅಭಿಯಾನಕ್ಕೆ ಚಾಲನೆ ನೀಡಿದರು.
ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಜಯಂತ್ ತಳೂರು, ಸ್ವಾಗತ ಸಮಿತಿ ಮತ್ತು ಉಪಸಮಿತಿ ಪದಾಧಿಕಾರಿಗಳಾದ ಶ್ರೀಧರ ಗೌಡ ಕೆರೆಮೂಲೆ, ವಸಂತ ನಾಯಕ್ ಡಿ, ಗದಾಧರ ಬಾಳುಗೋಡು, ಓಂ ಪ್ರಸಾದ್ ಕಜೆ, ಹರಿಪ್ರಸಾದ್ ಬಿ.ವಿ., ರಮಾನಂದ ಹೊಸತೋಟ, ದಿವ್ಯಕುಮಾರಿ ಬಾಳುಗೋಡು, ದಯಾನಂದ ಮೆತ್ತಡ್ಕ, ದಿನೇಶ್ ಕೇರ, ಬಾಲಚಂದ್ರ ಅಂಬೆಕಲ್ಲು, ದೀಕ್ಷಿತ್ ಚಿತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…