ಎಲ್ಲಾ ಪದವಿ ಕಾಲೇಜುಗಳ  ಪದವಿ ಪರೀಕ್ಷೆ ಮುಂದೂಡಿಕೆ

October 28, 2019
8:38 PM

ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ವಿಪರೀತ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಿಗೆ ಅಕ್ಟೋಬರ್ 26ರಂದು ರಜೆಯನ್ನು (ಉಡುಪಿ ಜಿಲ್ಲಾಧಿಕಾರಿಯವರ ಅಧಿಕೃತ ಜ್ಞಾಪನ ಸಂಖ್ಯೆ ಸಿಎಎಲ್‍ಸಿಆರ್144/2019-20/45213 ಅಕ್ಟೋಬರ್ 25) ಘೋಷಿಸಲಾಗಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಕಾಲೇಜುಗಳ  ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

ಅಲ್ಲದೆ ನವೆಂಬರ್ 12ರಂದು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿರುವುದರಿಂದ ನವೆಂಬರ್ 11 ಮತ್ತು  12 ರಂದು  ಎಲ್ಲಾ ಪದವಿ ಹಾಗೂ 13 ರಂದು (ಬಿ.ಬಿ.ಎ/ಬಿ.ಬಿ.ಎಂ) ನಿಗದಿಪಡಿಸಿದ್ದ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಿ ಮರುನಿಗದಿಪಡಿಸಲಾಗಿದೆ. ಉಳಿದಂತೆ ಪರೀಕ್ಷಾ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror