ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ವಿಪರೀತ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಿಗೆ ಅಕ್ಟೋಬರ್ 26ರಂದು ರಜೆಯನ್ನು (ಉಡುಪಿ ಜಿಲ್ಲಾಧಿಕಾರಿಯವರ ಅಧಿಕೃತ ಜ್ಞಾಪನ ಸಂಖ್ಯೆ ಸಿಎಎಲ್‍ಸಿಆರ್144/2019-20/45213 ಅಕ್ಟೋಬರ್ 25) ಘೋಷಿಸಲಾಗಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
ಅಲ್ಲದೆ ನವೆಂಬರ್ 12ರಂದು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿರುವುದರಿಂದ ನವೆಂಬರ್ 11 ಮತ್ತು 12 ರಂದು ಎಲ್ಲಾ ಪದವಿ ಹಾಗೂ 13 ರಂದು (ಬಿ.ಬಿ.ಎ/ಬಿ.ಬಿ.ಎಂ) ನಿಗದಿಪಡಿಸಿದ್ದ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಿ ಮರುನಿಗದಿಪಡಿಸಲಾಗಿದೆ. ಉಳಿದಂತೆ ಪರೀಕ್ಷಾ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…