ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಶಾಸಕ ಅಂಗಾರ

September 21, 2019
8:47 AM

ಸುಳ್ಯ: ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಗೆ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರನ್ನು ಅಧ್ಯಕ್ಷರನ್ನಾಗಿ ಸರಕಾರವು ನೇಮಕ ಮಾಡಲಾಗಿದೆ.

ಸರಕಾರವು ಇದೀಗ ವಿವಿಧ ಸಮಿತಿಗಳಿಗೆ, ನಿಮಗ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆಸುತ್ತಿದೆ. ಶಾಸಕ ಅಂಗಾರ ಅವರಿಗೆ  ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಒತ್ತಾಯ ಮಾಡಿತ್ತು. ಇದೇ ಹಿನ್ನೆಲೆಯಲ್ಲಿ ಅಸಹಕಾರ ಚಳುವಳಿಯೂ ನಡೆದಿತ್ತು. ಇದೀಗ ಅಂಗಾರ ಅವರಿಗೆ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷತೆ ಲಭ್ಯವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror