ಸುಳ್ಯ: ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಗೆ ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರನ್ನು ಅಧ್ಯಕ್ಷರನ್ನಾಗಿ ಸರಕಾರವು ನೇಮಕ ಮಾಡಲಾಗಿದೆ.
ಸರಕಾರವು ಇದೀಗ ವಿವಿಧ ಸಮಿತಿಗಳಿಗೆ, ನಿಮಗ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆಸುತ್ತಿದೆ. ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಒತ್ತಾಯ ಮಾಡಿತ್ತು. ಇದೇ ಹಿನ್ನೆಲೆಯಲ್ಲಿ ಅಸಹಕಾರ ಚಳುವಳಿಯೂ ನಡೆದಿತ್ತು. ಇದೀಗ ಅಂಗಾರ ಅವರಿಗೆ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿ ಅಧ್ಯಕ್ಷತೆ ಲಭ್ಯವಾಗಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…