ಸುದ್ದಿಗಳು

ಎಸ್​.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೆನ್ನೈ:ಖ್ಯಾತ ಗಾಯಕ  ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಎಂಜಿ ಹೆಲ್ತ್ ಕೇರ್  ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ತಜ್ಞ ವೈದ್ಯರ ತಂಡ ಬಾಲಸುಬ್ರಹ್ಮಣ್ಯ ಅವರ  ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ. ಆ.13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement

ಆಗಸ್ಟ್ 5 ರಂದು ಕೊರೋನಾ ಸೋಂಕು ತಗಲಿರುವ ಬಗ್ಗೆ ಮಾಹಿತಿ ನೀಡಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರವೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

1 minute ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

10 minutes ago

ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

18 minutes ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

2 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

3 hours ago

ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…

3 hours ago