ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ.
ಎಸ್‌ಡಿಪಿಐಯ ಆರಂಭದ ಐದು ವರ್ಷಗಳ ಕಾಲ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಜುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೂ ಪರಾಭವಗೊಂಡಿದ್ದರು. ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ ಅಬ್ದುಲ್ ಕಲಾಂ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490