ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.
ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…