ಸುಳ್ಯ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ಅಂಗ ಸಂಸ್ಥೆಯಾದ ಸ್ವತಂತ್ರ ಟ್ರೇಡ್ ಯೂನಿಯನ್(ಎಸ್ ಟಿಯು ) ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ತಾಜುದ್ದೀನ್ ಟರ್ಲಿಯವರು ನೇಮಕಗೊಂಡಿದ್ದಾರೆ,
ಎಸ್ ಟಿಯು ಕಾರ್ಮಿಕರ ಘಟಕವಾಗಿದ್ದು, ಇದರ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಎಂ. ರಹ್ಮಾತುಲ್ಲಾ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…