ಗೀತಾ ಜಯನಗರ
ಸುಳ್ಯ: ಎ ಟಿ ಎಂ ನಲ್ಲಿ ಹಣ ಡ್ರಾ ಮಾಡಿದಾಗ ಹಣ ಬಂದಿರುವುದು ತಿಳಿಯದೇ ವಾಪಾಸ್ ಹೋದ ಬಳಿ ಬಂದ ಗೃಹರಕ್ಷಕ ದಳದ ಸಿಬಂದಿ ಹಣ ಇರುವುದು ಗಮನಿಸಿ ಬ್ಯಾಂಕ್ ಗೆ ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಎಸ್ ಬಿ ಐ ಎಟಿಎಂನಿಂದ ಗ್ರಾಹಕರೊಬ್ಬರು 1500 ರೂಪಾಯಿ ಹಣ ಡ್ರಾ ಮಾಡಿದ್ದರು. ಆದರೆ ಹಣ ಬಿಟ್ಟು ಹೋಗಿದ್ದ ಬಳಿಕ ಗೃಹರಕ್ಷಕದಳದ ಸಿಬಂದಿ ಗೀತಾ ಜಯನಗರ ಹೋದಾಗ ಈ ಸಂಗತಿ ತಿಳಿಯಿತು. ತಕ್ಷಣವೇ ಬ್ಯಾಂಕ್ ಗೆ ನೀಡಿ ಪ್ರಾಮಾಣಿಕತೆ ಮೆರೆದ ಗೀತಾ ಅವರಿಗೆ ಶ್ಲಾಘನೆ ವ್ಯಕ್ತವಾಯಿತು.
ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಕೊನೆ ಕ್ಷಣದಲ್ಲಿ…
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…