Advertisement
Categories: ಮಾಹಿತಿ

ಎ.14 – ಪುರುಷರಕಟ್ಟೆಯಲ್ಲಿ ನೂತನ ನೃತ್ಯ ತರಬೇತಿ ಶಾಲೆ ಉದ್ಘಾಟನೆ

Share
ನರಿಮೊಗರು: ಪ್ರಖ್ಯಾತಿ ಯುವತಿ ಮಂಡಲ ನರಿಮೊಗರು (ರಿ) ಪುರುಷರಕಟ್ಟೆ ಇದರ ಅಂಗಸಂಸ್ಥೆಯಾದ ಪುರುಷರಕಟ್ಟೆಯ ಗುರುಕುಲ ಕಲಾಕೇಂದ್ರ(ರಿ) ಇದರ ನೂತನ ನೃತ್ಯ ತರಬೇತಿ ಶಾಲೆಯ ಉದ್ಘಾಟನಾ ಸಮಾರಂಭವು ಎ.೧೪ರಂದು‌ ಪುರುಷರಕಟ್ಟೆಯಲ್ಲಿ ನಡೆಯಲಿದೆ.
ಪ್ರಖ್ಯಾತಿ ಯುವತಿ ಮಂಡಲದ ಗೌರವಾಧ್ಯಕ್ಷೆ ವಿದ್ಯಾ ನಾಯಕ್ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಯುವ ಮುಂದಾಳು ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಲಿರುವರು. ಅತಿಥಿಗಳಾಗಿ ಜಯಂತ್ ನಡುಬೈಲು, ವೇದನಾಥ ಸುವರ್ಣ ಉಪಸ್ಥಿತರಿರುವರು.
ಈ ಸಮಾರಂಭಕ್ಕೆ ಗಣ್ಯ ಉಪಸ್ಥಿತಿ- ಕನ್ನಡ,ತುಳು ಚಲನಚಿತ್ರದಲ್ಲಿ ನಟಿಸುತ್ತಿರುವ ಪ್ರಕಾಶ್ ಕೆ ತುಮಿನಾಡು, ನಾಯಕ ನಟ ಪೃಥ್ವಿ ಅಂಬರ್, ನಾಯಕ ನಟಿ ನಿರೀಕ್ಷಾ ಶೆಟ್ಟಿ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿಯನ್ನು‌ಪಡೆದಿರುವ ನೃತ್ಯಗಾರ್ತಿ,ಜಾದುಗಾರ್ತಿ ಶಮಾ ಪರ್ವಿನ್ ತಾಜ್ ಇವರು ಭಾಗವಹಿಸಲಿರುವರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

3 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

3 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

16 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

22 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago