ಸುಳ್ಯ: ಬ್ರಹ್ಮವೃಂದ ವೈದಿಕ ಸಮಿತಿ ಮೋಂತಿಮಾರು ಹಾಗೂ ಬಾಲಾವಲಿಕಾರ್ -ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಎ.29 ರಿಂದ ಮೇ.5 ರವರೆಗೆ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ವೈದಿಕ ನಿತ್ಯಕರ್ಮ ಶಿಬಿರ ಹಾಗೂ ಮೇ.5 ರಂದು ಶ್ರೀ ಲಘು ವಿಷ್ಣು ಸ್ವಾಹಾಕಾರ ಹಾಗೂ ತುಳಸಿ ಅರ್ಚನೆ ನಡೆಯಲಿದೆ. ಇದೇ ಸಂದರ್ಭ ಬೆಳಗ್ಗೆ 11 ಗಂಟೆ ನಂತರ ಧಾರ್ಮಿಕ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಸಿದೆ.
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…