ಏನೆಕಲ್ಲು: ಏನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಶುಕ್ರವಾರ ಸಂಘದ ಅಧ್ಯಕ್ಷ ಶಿವಪ್ರಸಾದ್ ಮಾದನಮನೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯನ್ನು ನಡೆಯಿತು. ಸಂಘದ ಉಪಾಧ್ಯಕ್ಷ ರಾಮಣ್ಣ ಗೌಡ ಬೂದಿಪಳ್ಳ, ನಿರ್ದೇಶಕರಾದ ಭರತ್ ನೆಕ್ರಾಜೆ, ಮೋಹನ್ ಕೋಟಿಗೌಡನಮನೆ, ಸುರೇಶ್ ಬಾಲಾಡಿ, ಭಾಗೀರಥಿ ಪರಮಲೆ ,ಗಂಗಾಧರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಂಘದ ವಿಸ್ತರಣಾಧಿಕಾರಿ ಹರೀಶ್ ಅವರು ಮಾಹಿತಿ ನೀಡಿದರು.
ಸಂಘದ ಕಾರ್ಯದರ್ಶಿ ಗೀತಾ ಡಿ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಚಂದ್ರಾವತಿ, ಸಹಾಯಕಿ ಚಂದ್ರಾವತಿ ಸಹಕರಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…