ಏನೇಕಲ್ಲು : ವಿವೇಕ ಜಾಗ್ರತ ಬಳಗ ಹರಿಹರ ಪಲ್ಲತ್ತಡ್ಕ – ಸುಬ್ರಹ್ಮಣ್ಯ, ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ, ಏನೇಕಲ್ಲು ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ಭಾನುವಾರ ರೋಟರಿ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಏನೇಕಲ್ಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಮನೋಹರ ನಾಳ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ರೋಟರಿ ಬ್ಲಡ್ ಬ್ಯಾಂಕ್ ನ ವೈದ್ಯ ಡಾ.ರಾಮಚಂದ್ರ ಭಟ್, ಮೊದಲಾದವರು ಉಪಸ್ಥಿತಿರದ್ದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…