ಏರ್ಯ ಲಕ್ಷ್ಮೀನಾರಾಯಣ ಆಳ್ವರು ವಿಧಿವಶ

July 27, 2019
11:15 PM

ಬಂಟ್ವಾಳ : ಹಿರಿಯ ಸಾಹಿತಿ ವಿದ್ವಾಂಸ ಡಾ.ಏರ್ಯ ಲಕ್ಷ್ಮೀನಾರಾಯಣ ಆರ್ಯ ಶನಿವಾರ ಸಂಜೆ ವಿಧಿವಶರಾದರು. ಲಕ್ಷ್ಮೀ ನಾರಾಯಣ ಆಳ್ವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ಏರ್ಯದವರು. 19-3-1926 ರಲ್ಲಿ   ಆಳ್ವರು ಜನಿಸಿದರು. ಸಾಹಿತ್ಯ ಸೇರಿದಂತೆ ಸ್ವಾತಂತ್ರ್ಯಹೋರಾಟದಲ್ಲಿ , ತುಳು ಸಾಹಿತ್ಯದಲ್ಲಿ ಯಕ್ಷಗಾನ ವಿಮರ್ಶಕರಾಗಿ ಸಮಾಜಮುಖಿಯಾಗಿ ಕೆಲಸ ಮಾಡಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror