ಬಂಟ್ವಾಳ : ಹಿರಿಯ ಸಾಹಿತಿ ವಿದ್ವಾಂಸ ಡಾ.ಏರ್ಯ ಲಕ್ಷ್ಮೀನಾರಾಯಣ ಆರ್ಯ ಶನಿವಾರ ಸಂಜೆ ವಿಧಿವಶರಾದರು. ಲಕ್ಷ್ಮೀ ನಾರಾಯಣ ಆಳ್ವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ಏರ್ಯದವರು. 19-3-1926 ರಲ್ಲಿ ಆಳ್ವರು ಜನಿಸಿದರು. ಸಾಹಿತ್ಯ ಸೇರಿದಂತೆ ಸ್ವಾತಂತ್ರ್ಯಹೋರಾಟದಲ್ಲಿ , ತುಳು ಸಾಹಿತ್ಯದಲ್ಲಿ ಯಕ್ಷಗಾನ ವಿಮರ್ಶಕರಾಗಿ ಸಮಾಜಮುಖಿಯಾಗಿ ಕೆಲಸ ಮಾಡಿದ್ದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…