ಐವರ್ನಾಡು : ರಸ್ತೆಗೆ ಬಿದ್ದ ಮರವನ್ನು ಕೆ ಎಸ್ ಎಸ್ ವಿಖಾಯ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ತೆರವುಗೊಳಿಸಿದರು.
ಬೆಳ್ಳಾರೆಯಿಂದ ಸುಳ್ಯಕ್ಕೆ ಹಾದು ಹೋಗುವ ಐವರ್ನಾಡು ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು . ಇದನ್ನ ಮನಗಂಡ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಹಾಗೂ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಮರವನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು .
ತೆರವು ಕಾರ್ಯದಲ್ಲಿ ಜಮಾಲುದ್ದೀನ್ ಕೆ ಎಸ್ , ಸೂಫಿ ಕೆ ಎಸ್ , ಅಝರುದ್ದೀನ್ ಬೆಳ್ಳಾರೆ , ಜಮಾಲ್ ಮಣಿಮಜಲು , ಸಿದ್ದೀಖ್ ಮಾಲೆಂಗೇರಿ , ಶಾಫಿ ಕಲ್ಲೋಣಿ , ಸಫ್ರಿದ್ ಬೆಳ್ಳಾರೆ ಪಾಲ್ಗೊಂಡಿದ್ದರು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…