Advertisement
ನಮ್ಮೂರ ಸುದ್ದಿ

ಐವರ್ನಾಡು ಸಹಕಾರಿ ಸಂಘದ ಸಿಬಂದಿಗೆ ಬೀಳ್ಕೊಡುಗೆ

Share

ಐವರ್ನಾಡು: ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬಂದಿ, ಲೇಖಪಾಲೆ ಭವಾನಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಘದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಐವರ್ನಾಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಡಾ| ಬಾಲಸುಬ್ರಹ್ಮಣ್ಯ ಭಟ್ ಭವಾನಿ ಹಾಗು ಜನಾರ್ಧನ ಗೌಡ ದಂಪತಿಯನ್ನು ಸನ್ಮಾನಿಸಿ ಶುಭಹಾರೈಸಿದರು. ಸನ್ಮಾಶನ ಸ್ವೀಕರಿಸಿದ ಭವಾನಿಯವರು  ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ವಿಕ್ರಂ ಪೈ ವಹಿಸಿದ್ದರು. ವೇದಿಕೆಯಲ್ಲಿ ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಪಲ್ಲತಡ್ಕ, ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಐವರ್ನಾಡು ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಸನ್ಮಾನ ಪತ್ರ ವಾಚಿಸಿದರು. ಸಂಘದ ನಿರ್ದೇಶಕ ಕಿಶನ್ ಜಬಳೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು…

2 minutes ago

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

4 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

4 hours ago

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?

ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…

6 hours ago

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

18 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

1 day ago