ಕೊಲ್ಲಮೊಗ್ರ : ಒಡಿಯೂರು ಗ್ರಾಮ ವಿಕಾಸ ಯೋಜನೆಯ ಕೊಲ್ಲಮೊಗ್ರ ಘಟ ಸಮಿತಿ ವತಿಯಿಂದ ಒಡಿಯೂರು ಗ್ರಾಮೋತ್ಸವ ಪ್ರಯುಕ್ತ ಕೊಲ್ಲಮೊಗ್ದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ತಿರುಮಲೇಶ್ವರ ಎರ್ದಡ್ಕ ಗಿಡಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸಂಯೋಜಕಿ ಹರಿಣಾಕ್ಷಿ, ಸೇವಾ ಪ್ರತಿನಿಧಿ ಪ್ರಜ್ಞಾಶ್ರೀ, ಕಾರ್ಯದರ್ಶಿ ಮನೋಜ್ ಕುಮಾರ್ ಚಾಂತಳ, ಉಪಾಧ್ಯಕ್ಷ ನೀಲಾವತಿ ತುಂಬಿನಡ್ಕ , ಶಿಕ್ಷಕಿ ರೇಷ್ಮ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…