Advertisement
ಸುದ್ದಿಗಳು

ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ ಸ್ಪಾಟೆಡ್ ಕಾಫಿ ಮಿಡತೆ ಅಪಾಯಕಾರಿವಲ್ಲ

Share

ಮಂಗಳೂರು : ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಸಂಗ್ರಹಿಸಿರುವ ಮಿಡತೆ ಜಾತಿಗಳನ್ನು ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್‍ಟಿಟ್ಯೂಟ್, ನ್ಯಾಷನಲ್ ಬ್ಯುರೋ ಆಫ್ ಅಗ್ರಿಕಲ್ಚರ್ ಇನ್‍ಸೆಕ್ಟ್ ರಿಸೋರ್ಸ್‍ಸ್, ಬೆಂಗಳೂರು ಹಾಗೂ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿಗೆ ಕಳುಹಿಸಳಾಗಿತ್ತು.

Advertisement
Advertisement

ಕೀಟಶಾಸ್ತ್ರಜ್ಞರಿಂದ ಬಂದಿರುವ ವರದಿಯ ಪ್ರಕಾರ ಕೀಟವು ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ಸ್  ಸ್ಪಾಟೆಡ್ ಕಾಫಿ ಮಿಡತೆ ಎಂದು ಗುರುತಿಸಲ್ಪಟ್ಟಿದೆ.

Advertisement

ಈ ಮಿಡತೆಗಳು ದಕ್ಷಿಣ ಭಾರತದ ಪಶ್ಚಿಮಘಟ್ಟಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಅಳವಿನಂಚಿನಲ್ಲಿರುವ ಕೀಟವಾಗಿರುತ್ತದೆ (ಇಂಟರ್‍ನ್ಯಾಷನಲ್ ಯುನಿಯನ್ ಫಾರ್ ಕನ್ಸರ್‍ವೇಷನ್ ಆಪ್ ನೇಚರ್). ಈ ಮಿಡತೆ  ಕಾಫಿ, ಬಾಳೆ, ಗೇರು, ಅಡಿಕೆ, ತೆಂಗು, ಏಲಕ್ಕಿ ಹಾಗೂ ಭತ್ತದ ಬೆಳೆಯ ಮೇಲೆ ಕಾಣಿಸುವ ಸಾಧ್ಯತೆಗಳಿದ್ದು, ಇವುಗಳು ಯಾವುದೇ ಅಪಾಯಕಾರಿಯಾಗಿರುವುದಿಲ್ಲ. ಭೂಮಿಯ ಉಳುಮೆಯಿಂದ ಇವುಗಳು ಮೊಟ್ಟೆ ಹಂತದಲ್ಲಿ ನಿರ್ವಹಣೆ ಮಾಡಬಹುದಾಗಿರುತ್ತದೆ. ಮರಿ ಮಿಡತೆಗಳನ್ನು ಹಿಡಿದು ಬೇರೆಡೆಗೆ ಬಿಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ನಿರ್ವಹಣೆಯನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ.

ಕೀಟಬಾಧೆಯಿಂದ ಬೆಳೆ ನಾಶವಾದ ಸಂದರ್ಭದಲ್ಲಿ ಬೇವಿನ ಮೂಲದ ಕೀಟನಾಶಕಗಳನ್ನು ಅಥವಾ ಲ್ಯಾಂಬ್ಡಾ ಸೈಹಾಲೋಥ್ರಿನ್ 5 ಇಸಿ 1.5 ಮಿ.ಲೀ. ಪ್ರತಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ಸಂರಕ್ಷಣೆ ಅವಶ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಳಿವಿನಂಚಿಗೆ ಸಾಗುತ್ತಿದೆಯಾ ಭೂಮಿ? : ಕಾದು ಕೆಂಡದಂತಾದ ಧರಣಿಗೆ ‘ರೆಡ್‌ ಅಲರ್ಟ್‌’: ಹವಾಮಾನ ತಜ್ಞರ ಎಚ್ಚರಿಕೆ..!

ಮನುಷ್ಯ(Human) ಬದುಕಬೇಕಾದರೆ ಭೂಮಿ(Earth) ಬೇಕೇ ಬೇಕು. ಅದು ಇಲ್ಲ ಎಂದರೆ ಮನುಷ್ಯನ ಜೀವನ…

3 mins ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

2 hours ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

4 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

4 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

21 hours ago