ಕಂಬಳದ ಯಶಸ್ವಿ, ಅದ್ದೂರಿಯ ಹಿಂದೆ ಜಯರಾಜ್ ಜೈನ್ ಪಾತ್ರ ಮಹತ್ವದ್ದು-ಎನ್ ಚಂದ್ರಹಾಸ ಶೆಟ್ಟಿ.

June 30, 2019
1:00 PM

ಪುತ್ತೂರು: ಕಳೆದ 25 ವರ್ಷಗಳಿಂದ ಪುತ್ತೂರು ಕೋಟಿ-ಚೆನ್ನಯ ಕಂಬಳದಲ್ಲಿ ಸಕ್ರೀಯರಾಗಿದ್ದು,ಕಂಬಳ ಯಶಸ್ವಿಯ ಹಿಂದೆ ಎಲಿಕ ಜಯರಾಜ್ ಜೈನ್ ಪಾತ್ರ ಮಹತ್ವದ್ದು.ಆರೋಗ್ಯಯುತರಾಗಿದ್ದುಕೊಂಡು ಅಕಾಲಿಕ ಮರಣವನ್ನಪ್ಪಿರುವುದು ಬೇಸರದ ಸಂಗತಿ ಎಂದು ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ನುಡಿದರು.

Advertisement
Advertisement

ಅವರು ಇತ್ತೀಚೆಗೆ ನಿಧನರಾದ ಎಲಿಕ ಜೈನ್ ಗೆ ದರ್ಬೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಂಬಳ ತೀರ್ಪುಗಾರ ನಿರಂಜನ್ ರೈ ಮಠಂತಬೆಟ್ಟು, ನ್ಯಾಯವಾದಿಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಈಶ್ವರ ಭಟ್ ಪಂಜಿಗುಡ್ಡೆ,ಸುದರ್ಶನ್ ನಾಯ್ಕ್ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಿಜ್ಲರ್ ಸಾಮೆತ್ತಡ್ಕ,ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಶಿವರಾಮ್ ಆಳ್ವ ಕುರಿಯ,ರೋಶನ್ ರೈ ಬನ್ನೂರು,ವಿಕ್ರಮ್ ಶೆಟ್ಟಿ ಅಂತರ ಕೋಡಿಂಬಾಡಿ,ಶಶಿಕಿರಣ್ ರೈ ನೂಜಿಬೈಲ್,ಕೃಷ್ಣಪ್ರಸಾದ್ ಆಳ್ವ ಚೆಲ್ಯಡ್ಕ,ರೋಶನ್ ರೈ ಬನ್ನೂರು,ಸುಧೀರ್ ಶೆಟ್ಟಿ ನಗರ,ಅಖಿಲ್ ಸಾಮೆತ್ತಡ್ಕ,ಸುದೇಶ್ ಚಿಕ್ಕಪುತ್ತೂರು,ಲೂಯಿಸ್,ಜಿನ್ನಪ್ಪ,ಜೋಕೀಂ ಡಿ’ಸೋಜ,ನವೀನ್ ಚಂದ್ರ ನಾಯ್ಕ್,ಪ್ರಕಾಶ್ಚಂದ್ರ ಆಳ್ವ,ಇಸಾಕ್ ಸಾಲ್ಮರ,ಹಸೈನಾರ್ ಬನಾರಿ ಉಪಸ್ಥಿತರಿದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ
June 28, 2025
8:36 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group