ಕಟ್ಟೆಕ್ಕಾರ್ ಅಬ್ಬಾಸ್ ಹಾಜಿ ನಿಧನ

September 29, 2019
10:56 PM

ಸುಳ್ಯ: ಸುಳ್ಯದ ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್(74) ಭಾನುವಾರ ರಾತ್ರಿ ನಿಧನರಾದರು. ಸುಳ್ಯದ ಹಿರಿಯ ಉದ್ಯಮಿಯಾಗಿದ್ದ  ಅವರು ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷರಾಗಿದ್ದರು. ಅನ್ಸಾರ್ ಸಂಸ್ಥೆಯ ಅಧ್ಯಕ್ಷರಾಗಿ, ಗಾಂಧಿನಗರ ಜುಮಾ ಮಸೀದಿ ಉಪಾಧ್ಯಕ್ಷರಾಗಿ, ವರ್ತಕ ಸಂಘದ ಪದಾಧಿಕಾರಿಯಾಗಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು.

Advertisement
Advertisement

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ತೀವ್ರ ಅನಾರೋಗ್ಯಕ್ಕೊಳಗಾಗಿದ್ದರು. ತಕ್ಷಣವೇ ಅವರನ್ನು ಸುಳ್ಯದ ಕೆಜಿವಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಕೊನೆಯುಸಿರೆಳೆದರು. ಅವರು ಪತ್ನಿ , ಮೂವರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advertisement

 

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’
February 27, 2024
1:18 PM
by: The Rural Mirror ಸುದ್ದಿಜಾಲ
ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ
January 15, 2024
11:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror