ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜು.24ರಿಂದ 30ರವರೆಗೆ ನಡೆದ ಕಡತ ವಿಲೇವಾರಿ ಸಪ್ತಾಹದಲ್ಲಿ ಒಟ್ಟು 4197 ಕಡತಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಸರಕಾರದ ಕಂದಾಯ ಇಲಾಖೆಯ ನಿರ್ದೇಶನದಂತೆ ಭಾನುವಾರವೂ ಒಳಗೊಂಡಂತೆ ಜು.24ರಿಂದ 30ರವರೆಗೆ ಕಡತ ವಿಲೇವಾರಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭ 4197 (ಶೇ.80.55) ಕಡತಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಅದರಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 375, ಮಡಿಕೇರಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ 202, ಮಡಿಕೇರಿ ತಾಲೂಕು ಕಚೇರಿ 959, ವೀರಾಜಪೇಟೆ ತಾಲೂಕು ಕಚೇರಿಯಲ್ಲಿ 1510 ಹಾಗೂ ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ 1151 ಕಡತಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement