ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಕಡಬ ತಾಲೂಕು ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ನಡೆಯಿತು.
ಪತ್ರಿಕಾ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಆಗಮಿಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ವಿಜಯಲಕ್ಷ್ಮಿ ಅವರಿಗೆ ಸನ್ಮಾನ ನಡೆಯಿತು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.