ಕಡಬದಲ್ಲಿ ಮಹಿಳೆಯರಿಂದ ತಾಳಮದ್ದಳೆ

April 25, 2019
10:41 AM

ಕಡಬ: ಕಡಬ ಡಾ ಸುಬ್ರಹ್ಮಣ್ಯ ಭಟ್ ಅವರ ನೂತನ ಗೃಹಪ್ರವೇಶದ ಸಂದರ್ಭದಲ್ಲಿ ಧೀಶಕ್ತಿ ಮಹಿಳಾ ಯಕ್ಷಬಳಗ ಪುತ್ತೂರು ಇವರಿಂದ ” ಸುದರ್ಶನ ವಿಜಯ ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಹಿಮ್ಮೇಳದಲ್ಲಿ  ರಾಮಚಂದ್ರ ಅರ್ಬಿತ್ತಾಯ, ಕೇಶವ ಬೈಪಡಿತ್ತಾಯ, ಜಯಪ್ರಕಾಶ ನಾಕೂರು ಮತ್ತು ಮುಮ್ಮೇಳದಲ್ಲಿ, ಪದ್ಮಾ ಆಚಾರ್ಯ, ವೀಣಾ ತಂತ್ರಿ, ಜಯಲಕ್ಷ್ಮಿ ಭಟ್, ಅಶ್ವಿನಿ ನಿಡ್ವಣ್ಣಾಯ, ಆಶಾಲತಾ ಕಲ್ಲೂರಾಯ, ಪದ್ಮಾ ಭಟ್ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಜಲಾಶಯ ಪಕ್ಕದಲ್ಲೇ ಟ್ಯಾಂಕರ್ ನೀರು | ಅಡಿಕೆ ತೋಟ ಉಳಿಸಿಕೊಳ್ಳಲು ರೈತರ ಹೋರಾಟ
March 2, 2026
1:41 PM
by: ಮಿರರ್‌ ಡೆಸ್ಕ್
ಮಾನವ–ವನ್ಯಜೀವಿ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ
March 2, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror