ಕಡಬ: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ರಕ್ತದೊತ್ತಡ ಕಡಿಮೆಯಾಗಿ ಪುತ್ತೂರು ಆಸ್ಪತ್ರೆಗೆ 108 ಮೂಲಕ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel