ಕಡಬ | ಕುಂತೂರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

April 26, 2020
10:19 PM

ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ.  ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ  ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ  ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು  ಕುಟ್ರುಪ್ಪಾಡಿ ಗ್ರಾಮದ  ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ.  ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!
June 22, 2026
1:27 PM
by: ದ ರೂರಲ್ ಮಿರರ್.ಕಾಂ
ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ
June 22, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror