ಕಡಬ: ಕಡಬ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ, ಹಿರಿಯ ಉದ್ಯಮಿ ಸಿ.ಫಿಲಿಪ್ (79) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ 17 ಮುಂಜಾನೆ ನಿಧನರಾದರು.
ಮೃತರು ಕಡಬ ತಾಲೂಕು ರಚನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು, ಅಲ್ಲದೆ ವಿವಿಧ ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…