ಕಡಬ : ಯುವಬ್ರಿಗೆಡ್ ವತಿಯಿಂದ ಆರ್ಟಿಕಲ್ 370 ಹಾಗೂ 35ಎ ವಿಧಿಯ ಬಗ್ಗೆ ಉಪನ್ಯಾಸ

September 25, 2019
10:23 AM

ಕಡಬ: ಯುವಬ್ರಿಗೆಡ್ ವತಿಯಿಂದ ಕಡಬದಲ್ಲಿ   “ಆರಿತು ಕಾಶ್ಮೀರದ ಬೆಂಕಿ”  ಎಂಬ ವಿಷಯದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಡಬದ ದುರ್ಗಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಆರಂಭದಲ್ಲಿ  ಭಾರತ ಮಾತೆಯ ಫೋಟೋಗೆ ವಂದನೆ ಹಾಗೂ  ಸೈನಿಕರರಿಗೆ ಸನ್ಮಾನ ನಡೆಯಿತು,. ನಂತರ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಭಾಂಗಣ ಪೂರ್ತಿ ತುಂಬಿದ್ದು ಆಸಕ್ತಿಯಿಂದ ಕಾಶ್ಮೀರದ ಸಂಗತಿಗಳನ್ನು  ಆಗಮಿಸಿದ ಜನರು ಕೇಳಿದರು.
ಕಾರ್ಯಕ್ರಮದಲ್ಲಿ ಕಾಶಿನಾಥ ಗೋಗಡೆ ಸ್ವಾಗತಿಸಿ  ಗಿರೀಶ್ ಕೋರುಂದೂರು ವಂದಿಸಿದರು. ಮಹೇಶ್ ನಿಟಿಲಾಪುರ  ನಿರೂಪಿಸಿದರು.ರಾಮ್ ಚರಣ್ ವಂದೇ ಮಾತರಂ ಹಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror