ಕಡಬ: ಕಾಡು ಹಂದಿ ಹಿಡಿಯಲು ಬಳಸಿದ ಸ್ಪೋಟಕವನ್ನು ತಿಂದು ಹಸುವೊಂದು ಗಂಭೀರವಾಗಿ ಗಾಯಗೊಂಡ ಅಮಾನವೀಯ ಘಟನೆ ಕಡಬ ತಾಲೂಕಿನ ಸಂಪಡ್ಕ ಎಂಬಲ್ಲಿ ನಡೆದಿದೆ.
ಕಾಡು ಹಂದಿಗಳನ್ನು ಹಿಡಿಯಲು ಸ್ಪೋಟಕವನ್ನು ಆಹಾರ ಪದಾರ್ಥಗಳ ಒಳಗೆ ಬಚ್ಚಿಡುತ್ತಿದ್ದು, ಆಹಾರವನ್ನು ಪ್ರಾಣಿಗಳು ತಿನ್ನುವ ಸಂದರ್ಭದಲ್ಲಿ ಈ ಸ್ಫೋಟಕಗಳು ಸ್ಪೋಟಗೊಂಡು ಪ್ರಾಣಿಗಳು ಸಾವನ್ನಪ್ಪುತ್ತವೆ.
ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಇಳಿದಿದ್ದು, ಈ ಬಾರಿ ಹಸು ಸ್ಪೋಟಕಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ದೇರಾಜೆಯ ಬಾಲಚಂದ್ರ ಎನ್ನುವವರಿಗೆ ಸೇರಿದ ಹಸು ಇದಾಗಿದೆ ಎಂದು ತಿಳಿದುನ ಬಂದಿದೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…