ಕನಕಮಜಲಿನಲ್ಲಿ ಚಲನಚಿತ್ರ ನಿರ್ದೇಶಕ ರಿಶಬ್ ಶೆಟ್ಟಿಯವರ ಜೊತೆ ಸಂವಾದ

July 21, 2019
4:00 PM

ಕನಕಮಜಲು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಖ್ಯಾತಿಯ ನಿರ್ದೇಶಕ, ನಟ ರಿಶಬ್ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮವು ಕನಕಮಜಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದಲ್ಲಿ  ನಡೆಯಿತು.

Advertisement

ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು, ಕನಕಮಜಲು ಯುವಕ ಮಂಡಲ ಇದರ ಆಶ್ರಯದಲ್ಲಿ ಮಕ್ಕಳ ಚಲನಚಿತ್ರೋತ್ಸವ  ಹಾಗೂ ನಿರ್ದೇಶಕ, ನಟ ರಿಶಬ್ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಕನಕಮಜಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದಲ್ಲಿ  ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ವತಿಯಿಂದ ನಿರ್ದೇಶಕ ರಿಶಬ್ ಶೆಟ್ಟಿ, ರಂಜನ್ , ಸಪ್ತ ಹಾಗೂ ಸನಿಲ್‌ಗುರು ಅವರನ್ನು  ಗಣೇಶ್ ಭಟ್ ಅವರು ಸನ್ಮಾನಿಸಿದರು.

ದಾಮೋದರ ಕಣಜಾಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀನಾರಾಯಣ ಕಜೆಗದ್ದೆ ಕಾರ್ಯಕ್ರಮ ಸಂಯೋಜಿಸಿದರು.

ಈ ಸಂದರ್ಭ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು , ರೆಡ್ ಬಲೂನ್ ಚಲನಚಿತ್ರ ಪ್ರದರ್ಶನ ಹಾಗೂ ಭಾನುವಾರ ಬೆಳಿಗ್ಗೆ 1೦ರಿಂದ ಕಾರಂತಜ್ಜನಿಗೊಂದು ಪತ್ರ ಹಾಗೂ  ರೈಲ್ವೇ ಚಿಲ್ಡ್ರನ್ ಚಿತ್ರ ಪ್ರದರ್ಶನಗೊಂಡಿತು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group